March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ವಾರ್ಷಿಕ ಕೃಷ್ಣ ಜನ್ಮಾಷ್ಠಮಿ, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆ ಇತ್ತೀಚೆಗೆ ಭಜನಾ ಮಂಡಳಿ ವಠಾರದಲ್ಲಿ ಜರಗಿತು.


ಅಷ್ಠಮಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಕಾರ್ಯದರ್ಶಿ ಗುಲಾಬಿ, ಕೋಶಾಧಿಕಾರಿ ರೇವತಿ ಶೆಟ್ಟಿ, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಮಲಾಕ್ಷಿ ,ಜೊತೆ ಕಾರ್ಯದರ್ಶಿ ರೇಖಾ ರಾಘವ, ಕೋಶಾಧಿಕಾರಿ ಯಶವಂತಿ ಸತೀಶ್ ಹಾಗೂ ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದರು.

ವಿಠ್ಠಲ ಶೆಟ್ಟಿ ಉಪ್ಪಡ್ಕ,ಸತೀಶ್ ಭಂಡಾರಿ ,ರಾಜೇಶ್ ಶೆಟ್ಟಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟಿದ್ದಾರೆ. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya
error: Content is protected !!