30.8 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.4 ರಂದು ಆಚರಿಸಲಾಯಿತು.


ನಯನಾಡು ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ಆಗಮಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿ ಶುಭಹಾರೈಸಿ, ನೆನಪಿನ ಕಾಣಿಕೆಯನ್ನು ನೀಡಿದರು.


ಶಾಲಾ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ ಡಿ’ಸೋಜಾ, ಶಿಕ್ಷಕ ವೃಂದದವರು, ಶಾಲಾ ಎಸ್‌ಡಿಎಂಸಿ ಸಮಿತಿಯವರು, ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತುಂಬು ಉತ್ಸಾಹದಿಂದ ಪಾಲ್ಗೊಂಡಿದ್ದರು.

Related posts

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ