22.8 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಸೆ.5ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
error: Content is protected !!