March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಇವರು ಆಯ್ಕೆಯಾಗಿದ್ದಾರೆ.

ಇವರನ್ನು ಸೆ.5 ರಂದು ನಡೆಯುವ ಶಿಕ್ಷಕರ ದಿನಾಚರಣೆ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

Related posts

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya
error: Content is protected !!