April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

ಕಡಿರುದ್ಯಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಇದರ ವತಿಯಿಂದ ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿರುವ ಕುಕ್ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಶಾಲಾ ಮುಖ್ಯ ಅಧ್ಯಾಪಕರಾದ ನಾಗಪ್ಪ ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಬೇಬಿ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ನಾರಾಯಣ ಕುಂಬಾರ, ಸುರೇಶ್ ಪೂಜಾರಿ, ಗ್ರಾ ಪಂ ಸದಸ್ಯರಾದ ರಾಮಣ್ಣ ಕುಂಬಾರ, ಶೌರ್ಯ ಪ್ರತಿನಿಧಿ ಲೋಕೇಶ್, ಸೇವಾಪ್ರತಿನಿಧಿ ರಶ್ಮಿ ಉಪಸ್ಥಿತರಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya
error: Content is protected !!