September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: 2024-25ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ 24 ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು
ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಸೆಪ್ಟೆಂಬರ್ 5 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Related posts

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!