April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು.

ಸ್ಥಳದಲ್ಲಿ ನಳ್ಳಿ ನೀರಿನ ಅವಶ್ಯಕತೆ ಇರುವುದರಿಂದ ದಾನಿಗಳಾದ ನಮನ ಹಾರ್ಡ್ ವೇರ್ ನ ಮಾಲಕರಾದ ಅವಿನಾಶ್ ಕುಲಾಲ್ 1000 ಲೀಟರ್ ನೀರಿನ ಟ್ಯಾಂಕ್ ಮತ್ತು ಪೈಪ್ ಫಿಟ್ಟಿಂಗ್, ಮುಡಿಪಿರೆ ಕೊರೆ ಸೋಮನಾಥ ಗ್ರಾನೈಟ್ ಮಾಲಕರು ಸೂರ್ಯ ನಾರಾಯಣ ಭಟ್ 100 ಸಿಮೆಂಟ್ ಬ್ಲಾಕ್, ಹಿಟಾಚಿ ಮಾಲಕ ಚಂದ್ರಕಾಂತ್ ನಿಡ್ಡಾಜೆ ರವರು ಹಿಟಾಚಿ ಮೂಲಕ ಸ್ವಚ್ಛತೆ ಕೆಲಸ ಮೂಲಕ ಸಹಕರಿಸಿದರು.


ಈ ಕಾರ್ಯಕ್ಕೆ ಗ್ರಾಮಸ್ಥರಿoದ ಮೆಚ್ಚುಗೆ ವ್ಯಕ್ತವಾಯಿತು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya
error: Content is protected !!