ಮಿತ್ತಬಾಗಿಲು: ಇಲ್ಲಿಯ ಒಳಗುಡ್ಡೆ ನಿವಾಸಿ ಬಂಗಾಡಿಯ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ(82ವ) ರವರು ಸೆ.4 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ ಚೆಲುವಮ್ಮ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.