37.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ,

ಸವಣಾಲು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ

ನಡ ಪ್ರೌಢ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಮೋಹನ್ ಬಾಬು ಡಿ.

ಬೆಳ್ತಂಗಡಿ: ಸಾವ೯ಜನಿಕ ಶಿಕ್ಷಣ ಇಲಾಖೆ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ದ.ಕ. ಜಿಲ್ಲಾ ಮಟ್ಟದ‌ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಆಯ್ಕೆಯಾಗಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೆಳ್ತಂಗಡಿ ಹುಣ್ಣಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ,
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಜಿ., ಪ್ರೌಢ ಶಾಲಾ ವಿಭಾಗದಲ್ಲಿ
ನಡ ಪ್ರೌಢ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ
ಮೋಹನ ಬಾಬು ಡಿ. ಆಯ್ಕೆಯಾಗಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!