March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು.

ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹೇಮಾವತಿ, ಇಬ್ಬರು ಪುತ್ರಿಯರಾದ ಪವಿತ್ರ, ಪರ್ನಾಶ ಹಾಗೂ ಬಂಧು ಬಳಗನ್ನು ಅಗಲಿದ್ದಾರೆ.

Related posts

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya
error: Content is protected !!