23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು ಜಾರಿ ಮಾಡಿರುವ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಉಬಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ನಾಗೇಶ್ ಕುಮಾರ್ ಗೌಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ಉಬಯ ಬ್ಲಾಕ್ ಎಸ್.ಸಿ ಘಟಕ ಅಧ್ಯಕ್ಷರಾದ ವಿಜಯ ಕುಮಾರ್ ಬಜಿರೆ. ನೇಮಿರಾಜ್ ಕಿಲ್ಲೂರು. ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷರಾದ ಓಬಯ್ಯ ಆರಂಬೋಡಿ ತಾಲೂಕು .ಆಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಶ್ರೀಧರ ಕಳೆಂಜ . ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೆಂಕಣ್ಣ ಕೊಯ್ಯುರು, ಶ್ರೀಮತಿ ಸವಿತ ಅಟ್ರಿಂಜ,ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya
error: Content is protected !!