29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಹೆರಾಜೆ ಕಾಂಪ್ಲೇಕ್ಸ್ ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡ ಮಾನ್ವಿ ಲೈಟ್ ಹೌಸ್ ಇದರ ಉದ್ಘಾಟನೆಯು ಸೆ.5 ರಂದು ನಡೆಯಿತು.

ಬೆಳ್ತಂಗಡಿ ರೇಣುಕಾ ಟೆಕ್ಸ್ಟ್ ಟೈಲ್ಸ್ ಮಾಲಕ ಜಯರಾಮ್ ಬಂಗೇರ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಮಾಲಕರ ಮಾತ-ಪಿತರಾದ ಲೋಕನಾಥ ಪೂಜಾರಿ-ಸುಶೀಲ, ಮಾನ್ವಿ ಎಲೆಕ್ಟ್ರಿಕಲ್ ಮಾಲಕ ಅಶ್ವಥ್ ಕುಮಾರ್, ಪ್ರವೀಣ್ ಕುಮಾರ್, ಅಶ್ವಿನಿ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ‌

ಸಂಸ್ಥೆಗೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕ ಕಮಲಾಕ್ಷ ಸ್ವಾಗತಿಸಿ, ಸತ್ಕರಿಸಿದರು.

ಎಲ್.ಇ.ಡಿ ಸ್ಟೀಪ್ ಲೈಟ್, ರೋಪ್ ಲೈಟ್, ಟ್ರಾಕ್ ಲೈಟ್, ಪಾನೆಲ್ ಲೈಟ್, ಸ್ಪೋಟ್ ಲೈಟ್, ಫ್ಯಾನ್ಸಿ ಲೈಟ್ ಹಾಗೂ ಮನೆಯ ಸೌಂದರ್ಯ ಹೆಚ್ಚಿಸುವ ಲೈಟ್ ಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಕಮಲಾಕ್ಷ ತಿಳಿಸಿದ್ದಾರೆ.

Related posts

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!