24.4 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಇವರ ವತಿಯಿಂದ ಸೆ.7ರಂದು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 10ನೇ ವರ್ಷದ ಶ್ರೀ ಗಣೇಶೋತ್ಸವ ಜರುಗಲಿರುವುದು.

ಬೆಳಿಗ್ಗೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ 6ರಿಂದ ಶ್ರೀ ನಾಗಂಬಿಕಾ ಭಜನಾ ಮಂಡಳಿ, ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ, ರಾತ್ರಿ 7ಕ್ಕೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ, ರಾತ್ರಿ ೮ರಿಂದ ಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಗಣಪತಿ ದೇವರ ವಿಗ್ರಹ ಜಲಸ್ತಂಭನ ನಡೆಯಲಿದೆ ಎಂದು ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ.

Related posts

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya
error: Content is protected !!