March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಮಾಯಿಲಪ್ಪ ಗೌಡ ಮತ್ತು ಕೆ.ಎಂ ಗಿರೀಶ ಕುಮಾರ್ ‘ಸ್ವಾಮಿ ನಿಲಯ ಕೊಡಂಗೆ ನಿಡ್ಲೆ ಇವರು ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ಸೆ.೬ರಂದು ಶುಭಾರಂಭಗೊಳ್ಳಲಿದೆ.


ವಸತಿ ಗೃಹವು ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, ಸುಸಜ್ಜಿತ ಹವಾನಿಯಂತ್ರಣ ಸಭಾಂಗಣ, ವಿಶಾಲವಾದ ಪಾಕಿಂಗ್ ಸೌಲಭ್ಯಗಳು ಇರಲಿದೆ.

Related posts

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya
error: Content is protected !!