25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬಗ್ಗೆ ಹಾಗೂ ಶಿಕ್ಷಕ ದಿನಾಚರಣೆ ಮಹತ್ವದ ಬಗ್ಗೆ ಮಾತನಾಡಿದರು.


ಎಲ್ಲ ಉಪನ್ಯಾಸಕರು ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.


ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು.


ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಎಲ್ಲ ಉಪನ್ಯಾಸಕರಿಗೆ ಶುಭಾಶಯ ಪತ್ರಗಳನ್ನು ನೀಡಿ ಶುಭಾಶಯ ಕೋರಿದರು.

Related posts

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya
error: Content is protected !!