April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿನಿ ಆನೆಟ್ ಶಿಕ್ಷಕರ ಕುರಿತಾಗಿ ಅನಿಸಿಕೆ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕರ ಭಾವಚಿತ್ರಗಳನ್ನು ಹೊಂದಿದ ವಿಡಿಯೋ ಶೋ ಹಾಗೂ ಗುಂಪುಗಾಯನ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿಗಳಾದ ಖುಷಿ ಹಾಗೂ ಕುನಾಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!