23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೋಸೊಂದೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಒಕ್ಕೂಟದ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಜವಾಬ್ದಾರಿ ಮತ್ತು ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ” ಶಿವಪ್ರಸಾದ್ ಯೋಜನಾಧಿಕಾರಿಗಳು ಸೇವಾಪ್ರತಿನಿಧಿ ವಿಭಾಗ ಕೇಂದ್ರ ಕಚೇರಿ ಧರ್ಮಸ್ಥಳ ಇವರು ಮಾಹಿತಿ ನೀಡಿದರು. ನಾಯಕ ಮತ್ತು ನಾಯಕತ್ವದ ಜವಾಬ್ದಾರಿ ಬಗ್ಗೆ ದಯಾನಂದ ಪೂಜಾರಿ ಯೋಜನಾಧಿಕಾರಿಗಳು ಗುರುವಾಯನಕೆರೆ ಇವರು ಮಾಹಿತಿ ಮಾರ್ಗದರ್ಶನ ನೀಡಿದರು. ಬ್ಯಾಂಕ್ ವ್ಯವಸ್ಥೆ ಮತ್ತು ದಾಖಲಾತಿಯ ಬಗ್ಗೆ & ಬಡ್ಡಿಯ ಲೆಕ್ಕಾಚಾರದ ಬಗ್ಗೆ ಪ್ರೇಮಾನಾಥ್ MIS ಯೋಜನಾಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನೂತನ ವಲಯದ್ಯಕ್ಷರಾಗಿ ರಾಜಶೇಖರ್ ರೈ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳು & ಮೇಲ್ವಿಚಾರಕರು & ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya
error: Content is protected !!