September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10.00ಕ್ಕೆ ಗಣಹೋಮ, ಗಂಟೆ 11.೦೦ಕ್ಕೆ ‘ಕುಣಿತ ಭಜನಾ ಕಾರ್ಯಕ್ರಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2.೦೦ರಿಂದ ಸಾರ್ವಜನಿಕರಿಗೆ ಮತ್ತು 1ರಿಂದ 10ನೇ ತರಗತಿಯ ಮಕ್ಕಳಿಗೆ ಆಟೋಟ ಸ್ಪರ್ಧೆ, ಅ. 3.30ರಿಂದ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೊಲ್ಲಿ ಇವರಿಂದ-ಭಜನಾ ಕಾರ್ಯಕ್ರಮ, ಸಂ. 5.೦೦ಕ್ಕೆ: ಓಂಕಾರ ಭಜನಾ ಮಂಡಳಿ, ಮಿತ್ತಬಾಗಿಲು ಸಂಜೆ 6.೦೦ಕ್ಕೆ ಮಹಿಳೆಯರಿಂದ ‘ಲಲಿತಾಸಹಸ್ರನಾಮ ವಾಚನ’, ರಾತ್ರಿ 7.೦೦ಕ್ಕೆ: ‘ಭಜನೆ’ – ಪಂಚಶ್ರೀ ಭಜನಾ ಮಂಡಳಿ, ಗಣೇಶನಗರ, ಮಿತ್ತಬಾಗಿಲು ಇವರಿಂದ, ರಾತ್ರಿ 8.೦೦ಕ್ಕೆ: ಮಹಾಪೂಜೆ, ಪ್ರಸಾದ ವಿತರಣೆ, ನೇತ್ರಾವತಿ ನದಿಯಲ್ಲಿ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಬನದಬಾಗಿಲು ತಿಳಿಸಿದ್ದಾರೆ.

Related posts

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ನಾರಾವಿ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya
error: Content is protected !!