ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

ಮಂಗಳೂರು : ಮಂಗಳೂರು- ಉಡುಪಿಯಲ್ಲಿ ಒಂದೇ ಸೂರಿನಡಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024 ಸೆ.20 ರಿಂದ 22 ರವರೆಗೆ ಮಂಗಳೂರು ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ.


ವಿಶೇಷತೆಗಳು: ಅಂದದ ಮನೆಗೆ ಚಂದದ ಅಲಂಕಾರಿಕ ವಸ್ತುಗಳ ಪ್ರದರ್ಶನ, ಕಟ್ಟಡ ನಿರ್ಮಾಣಕ್ಕೆ ಬೇಕಾದ ಎಲ್ಲಾ ಅಗತ್ಯ ವಸ್ತುಗಳ ಪ್ರದರ್ಶನ, ಆಭರಣ, ಪೀಠೋಪಕರಣ ಮತ್ತು ವಸ್ತ್ರ ವಿನ್ಯಾಸದ ಮಾರಾಟ ಮಳಿಗೆಗಳು, ಖಾಸಗಿ ಸಂಸ್ಥೆಗಳ ವೇತನ, ಭವಿಷ್ಯ ನಿಧಿ, ಮಾನವ ಸಂಪನ್ಮೂಲ ವ್ಯವಸ್ಥೆಗಳ ಬಗ್ಗೆ ಸರಿಯಾದ ಮಾಹಿತಿ ನೀಡುವ ಕೇಂದ್ರಗಳು, ವೈದ್ಯಕೀಯ, ವಿದೇಶಿ ಶಿಕ್ಷಣ, ವಿದೇಶ ಪ್ರಯಾಣ ಮತ್ತು ವಾಸ್ತವ್ಯಕ್ಕೆ ಬೇಕಾಗುವ ಸಂಪೂರ್ಣ ಮಾಹಿತಿಯ ಕೇಂದ್ರಗಳು , ರುಚಿಕರವಾದ ವಿವಿಧ ರೀತಿಯ ಆಹಾರ ಖಾದ್ಯಗಳ ಮಳಿಗೆಗಳು, ಇಲೆಕ್ಟಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ವಸ್ತುಗಳ ಪ್ರದರ್ಶನ, ನಮ್ಮ ಜೀವನ ಕ್ರಮಕ್ಕೆ ಬೇಕಾಗುವ ಹತ್ತು ಹಲವಾರು ಪ್ರದರ್ಶನ ಮಾರಾಟ ಮಳಿಗೆಗಳು ಇತ್ಯಾದಿ.
120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಇರಲಿವೆ.
ನಿಮ್ಮ ಜೀವನದ ಕನಸುಗಳನ್ನು ಸಾಕಾರಗೊಳಿಸಲು ವಿಪುಲ ಅವಕಾಶವಾಗಿದೆ. ಉಚಿತ ಪ್ರವೇಶವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಮಂಗಳೂರು – ಉಡುಪಿ ಕಾರ್ಯನಿರ್ವಹಕ ನಿರ್ದೇಶಕ ಗಣೇಶ್ ಎನ್.ಶರ್ಮ ಹಾಗೂ ಚೇರ್ ಮ್ಯಾನ್ ಮೋಹನ್ ರಾಜ್ ತಿಳಿಸಿದ್ದಾರೆ.

Related posts

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!