March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್ ಕೆ ಬಿ ದೂರವಾಣಿ ಮೂಲಕ ಸಂಪರ್ಕಿಸಿ ಒಂದು ವಾರದೊಳಗೆ ಆ ರಸ್ತೆಯ ತಾತ್ಕಾಲಿಕ ಪರಿಹಾರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಕೊಟ್ಟ ಮಾತಿನಂತೆ ನಡೆದ ಶಾಸಕ ಹರೀಶ್ ಪೂoಜ ರವರು ಆ ಭರವಸೆಯ ಹಿನ್ನೆಲೆಯಲ್ಲಿ ಇಂದು ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ.

Related posts

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya
error: Content is protected !!