September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

ನೆರಿಯದ ಬಯಲು ನಿವಾಸಿ ಶಾಂತಪ್ಪ ರವರಿಗೆ ಜನಮಂಗಳ ಕಾರ್ಯಕ್ರಮದಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಸಹಾಯಕ ಊರುಗೋಲು ನ್ನು ಒಕ್ಕೂಟ ಉಪಾಧ್ಯಕ್ಷರಾದ ಶಾಜಿ ತೋಮಸ್, ಜೊತೆ ಕಾರ್ಯದರ್ಶಿ ಸಹನಾ ನೀಡಿದರು.

ನೆರಿಯ ವಲಯ ಮೇಲ್ವಿಚಾರಕ ನವೀನ್ ಕುಮಾರ್ , ಸೇವಾಪ್ರತಿನಿಧಿ ಸುಮಿತ್ರಾ ಉಪಸ್ಥಿತರಿದ್ದರು.

Related posts

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya
error: Content is protected !!