April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದೆರೆಡು ದಿನಗಳ ಹಿಂದೆ ಅಧಿಕೃತ ಭೇಟಿ ನಿಮಿತ್ತ ಬ್ರೂನೇ ದೇಶಕ್ಕೆ ಆಗಮಿಸಿದರು. ಇದು ಭಾರತೀಯ ಪ್ರಧಾನ ಮಂತ್ರಿಯಿಂದ ಬ್ರೂನೇ ದೇಶಕ್ಕೆ ನಡೆದಿರುವ ಮೊದಲ ದ್ವಿಪಕ್ಷೀಯ ಭೇಟಿ ಆಗಿದ್ದು, ಈ ಇತಿಹಾಸತ್ಮಾಕ ಭೇಟಿಯು ಭಾರತ ಮತ್ತು ಬ್ರೂನೇ ನಡುವಿನ ರಾಜತಾಂತ್ರಿಕ ಸಂಬಂಧಗಳ 40ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿಜೀಯವರ ಭೇಟಿಯ ಸಂದರ್ಭದಲ್ಲಿ ಬ್ರೂನೇ ದೇಶದಲ್ಲಿ ನೆಲೆಸಿರುವ ಭಾರತೀಯ ವಲಯದ ಜನರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮೋದಿಜೀಯವರು ಬ್ರೂನೇ ದೇಶದಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತನುಶ್ರೀ ಕೋಡಿ ನಿವಾಸಿ ತೈಲ ಮತ್ತು ಅನಿಲ ಯಾಂತ್ರಿಕ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣವನ್ನು ಹಂಚಿಕೊಂಡರು.

Related posts

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!