24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರಾಗಿದೆ ಎಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya
error: Content is protected !!