23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

ಬೆಳ್ತಂಗಡಿ: ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ತಂಡದ ಆಟಗಾರರಾದ ಚರಣ್ ಮತ್ತು ಸಂಜು ಜಿಲ್ಲಾಮಟ್ಟಕ್ಕೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!