24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

ಬೆಳ್ತಂಗಡಿ ಲಯನ್ಸ್ ಕ್ಲಬ್ ಇದರ ಸ್ಥಾಪಕ ಸದಸ್ಯರಲ್ಲಿ ಓರ್ವರಾದ ಎಂ. ಜಿ. ಶೆಟ್ಟಿಯವರಿಗೆ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯಿಂದ ಎಂ. ಜೆ. ಎಫ್ (Melvin Jones Fellow) ಗೌರವ ಲಭಿಸಿದೆ.

ಕಳೆದ 51 ವರ್ಷಗಳಿಂದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಕ್ರಿಯ ಸದಸ್ಯರಾಗಿ, ಮಾರ್ಗದರ್ಶಕರಾಗಿ ಒಳ್ಳೆಯ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾ ಬಂದಿರುವ ಎಂ. ಜಿ. ಶೆಟ್ಟಿಯವರು ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ. ಇವರು ಬೆಳ್ತಂಗಡಿ ಲಯನ್ಸ್ ಸೇವಾ ಟ್ರಸ್ಟ್ (ರಿ ) ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!