April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಕಾರ್ಯದರ್ಶಿ ಗಿರಿಯಪ್ಪ ಗೌಡ , ಗ್ರಾ.ಪಂ ಸಿಬ್ಬಂದಿಗಳಾದ ಗೋಪಾಲ, ಶ್ರೀಮತಿ ತಾರಾ, ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲೀಲಾವತಿ ಉಪಸ್ಥಿತರಿದ್ದರು.

Related posts

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!