April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

ಕೊಯ್ಯೂರು : ಕೊಯ್ಯೂರು ಗ್ರಾಮದ ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಅರವತ್ತ್ ಇವರ ನೇತೃತ್ವದಲ್ಲಿ ಧಾರ್ಮಿಕ ವೈದಿಕ ವಿಧಿವಿಧಾನಗಳ ಜೊತೆಗೆ ದೇವಳದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಶ್ರೀ ದೇವರಿಗೆ ವಿಶೇಷ ಪೂಜೆ, ದ್ವಾದಶಮೂರ್ತಿ ಆರಾಧನೆ, ಅನ್ನಸಂತರ್ಪಣೆ, ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಿತು. ಅನುವಂಶಿಕ ಆಡಳಿತ ಮೊಕ್ತೇಶರರು, ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು ಸರ್ವ -ಸದಸ್ಯರು ಜೀರ್ಣ್ಣೋದ್ದಾರ ಸಮಿತಿ, ದೇವಳದ ಪ್ರಧಾನ ಅರ್ಚಕರು, ಗಣ್ಯರು, ಊರ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!