ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ by Suddi UdayaSeptember 6, 2024September 6, 2024 Share0 ಬೆಳ್ತಂಗಡಿ: ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ತಂಡದ ಆಟಗಾರರಾದ ಚರಣ್ ಮತ್ತು ಸಂಜು ಜಿಲ್ಲಾಮಟ್ಟಕ್ಕೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. Share this:PostPrintEmailTweetWhatsApp