30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

ಕಾಯರ್ತ್ತಡ್ಕ : ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಚಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ವಿಶಾಲ್ ಹೆಗಡೆ, ಸಿದ್ದಾರ್ಥ ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಾದ ಕೃಷ್ಣಪ್ಪ ಹಾಗೂ ರೋಸ ಟೀಚರ್ ಉಪಸ್ಥಿತರಿದ್ದರು.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya
error: Content is protected !!