25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ ಯೋಜನೆಯ ಅನುಷ್ಠಾನದ ವಿವರ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ. ಡಿ. ಪಿ. ಓ. ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.


ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Related posts

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya
error: Content is protected !!