27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ : ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಉತ್ತಮ ಹೊಡೆತಗಾರ್ತಿಯಾಗಿ ಮುಂಡಾಜೆ ಕಾಲೇಜಿನ ಕು.ಸಹನಾ ಬಂದಾರು ಇವರು ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ವಿಜೇತ ತಂಡದ ಕ್ರೀಡಾಪಟುಗಳಿಗೆ ಹಾಗೂ ತಂಡದ ದೈಹಿಕ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದರು.

Related posts

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya
error: Content is protected !!