25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ಸೆ.6ರಂದು ಶುಭಾರಂಭಗೊಂಡಿತು.

ಸಂಸ್ಥೆಯ ಮಾಲಕರ ಮಾತ-ಪಿತ ರಾದ ಶ್ರೀಮತಿ ಲೀಲಾವತಿ ಮತ್ತು ಮಾಯಿಲಪ್ಪ ಗೌಡ ರವರು ದೀಪಬೆಳಗಿಸಿ ಉದ್ಘಾಟಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ, ಶ್ರೀಮತಿ ಜಾಜೀವಿ ಮತ್ತು ದುಗ್ಗಪ್ಪ ಗೌಡ, ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು ಶುಭಹಾರೈಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ಶೋಭಾ ಮತ್ತು ಕೆ.ಎಂ. ಗಿರೀಶ್ ಕುಮಾರ್, ಮಾಲಕರ ಮಕ್ಕಳಾದ ಆದರ್ಶ ಜಿ ಮತ್ತು ಅನುಪ್ ಜಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.


ವಸತಿ ಗೃಹವು ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, ಸುಸಜ್ಜಿತ ಹವಾನಿಯಂತ್ರಣ ಸಭಾಂಗಣ, ವಿಶಾಲವಾದ ಪಾಕಿಂಗ್ ಸೌಲಭ್ಯಗಳು ಇರಲಿದೆ.

Related posts

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya
error: Content is protected !!