22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯ್ಯುರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya
error: Content is protected !!