29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ ತುಳುನಾಡಿನ ದಿಗ್ಗಜ ಕಲಾವಿದರಾದ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್,ಅರವಿಂದ ಬೋಳಾರ್ ಭೋಜರಾಜ್ ವಾಮಂಜೂರ್ ರವರು ಪ್ರಮೋಷನ್ ಪೋಸ್ಟರ್ ನೋಡಿ ಫಿದಾ ಆಗಿದ್ದಾರೆ. ಈ ಸಿನೆಮಾ ಹೊಸ ಮೈಲಿಗಲ್ಲನ್ನು ನಿರ್ಮಿಸಲಿದೆ ಎಂದು ಹಾಡಿ ಹೊಗಳಿದ್ದಾರೆ.


ಸಿನೆಮಾ ನೋಡಲು ಕಾತರರಾಗಿದ್ದೇವೆ ಎಂಬ ಪ್ರೇಕ್ಷಕರ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು.
ಒಟ್ಟಿನಲ್ಲಿ ತುಳು ಸಿನೆಮಾ ದೇಶ – ವಿದೇಶಗಳಲ್ಲಿ ಮಿಂಚಲಿ ಎಂಬುದು ಕಲಾಭಿಮಾನಿಗಳ ಹಾರೈಕೆಯಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ