23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು, ಬಳಂಜ ಇದರ ನೇತೃತ್ವದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7 ಮತ್ತು 8ರಂದು ನಾಲ್ಕೂರು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದ್ದು ಈಗಾಗಲೇ ಇದರ ಸ್ಥಾಪಕ ಅಧ್ಯಕ್ಷ ಸಂಜೀವ ಶೆಟ್ಟಿ ಖಂಡಿಗ ಇವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ.

ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಕೋಶಾಧಿಕಾರಿ ರವೀಂದ್ರ ಬಿ.ಅಮೀನ್ ಹಾಗೂ ಸಮಿತಿಯ ಎಲ್ಲಾ ಸದಸ್ಯರ ಸಹಕಾರದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
error: Content is protected !!