September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ನಿವೃತ್ತ ಶಿಕ್ಷಕರಾದ ವಿದ್ವಾನ್ ಕೇಶವ ಭಟ್, ರಾಮ ಶರ್ಮ, ದೊಡ್ಡಣ್ಣ ಗೌಡ, ಪುಂಗವ ಗೌಡ ಮತ್ತು ಸುಬ್ರಾಯ ಗೌಡ ಇವರುಗಳನ್ನು ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರು, ಮತ್ತು ಪದಾಧಿಕಾರಿಗಳು ಸಹಕರಿಸಿದರು.

Related posts

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಶಿರ್ಲಾಲು: ಪೆರಾಲ್ಡಡಿ ತಡೆಗೋಡೆ ಕುಸಿತ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya
error: Content is protected !!