25.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

ಬೆಳ್ತಂಗಡಿ:ಇದೆ ಬರುವ ಸೆಪ್ಟೆಂಬರ್ 12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ *ರಾನಿ – RONNY* ದ ನಿರ್ಮಾಪಕರಾದ ಉಮೇಶ್ ಹೆಗ್ಡೆಯವರು ಅಜಿಲ ಸೀಮೆಯ ತಿಮ್ಮನರಸರಾದ ಡಾ ಪದ್ಮಪ್ರಸಾದ್ ಅಜಿಲ ಅರಸರ ಆಶೀರ್ವಾದವನ್ನು ಪಡೆದುಕೊಂಡರು. ಪದ್ಮಪ್ರಸಾದ್ ಅಜಿಲ ಅರಸರು ಚಿತ್ರದ ಬಗ್ಗೆ ವಿಚಾರಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಕಿರಣರಾಜ್ , ರವಿಶಂಕರ , ಅಪೂರ್ವ , ಗುರುಪ್ರಸಾದ್ ಮಠ , ಬಿ ಸುರೇಶ್ ಗಿರೀಶ್ ಹೆಗ್ಡೆ ಮುಂತಾದ ಖ್ಯಾತ ತಾರಾಂಗಣದಲ್ಲಿ ಮೂಡಿಬಂದಿರುವ ಚಿತ್ರ ಈಗಾಗಲೇ ಚಿತ್ರ ರಸಿಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.

Related posts

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya
error: Content is protected !!