September 6, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

ಕನ್ಯಾಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನ ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ಗ್ರಾಮದ ಕನ್ಯಾಡಿ ಮತ್ತಿಲ ಎಂಬಲ್ಲಿ ವಾಸಿಸುತ್ತಿರುವ ಬೇಬಿರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ದುರ್ಗಾ ಸಂಘದ ಸದಸ್ಯರಾಗಿರುತ್ತಾರೆ. ಅವರ ಮನೆಯ ಹಿಂಭಾಗದ ಗೋಡೆಯು ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ 10000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುಂದರ ಗೌಡ ಬಜಿಲರವರು ವಿತರಿಸಿದರು
ಈ ಸಂದರ್ಭದಲ್ಲಿ ಒಕ್ಕೂಟದ ನೂತನ ಅಧ್ಯಕ್ಷರಾದ ಶ್ರೀ ರಾಧೇಶ್ ಗೌಡ ಬಜಿಲ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಭಾರತಿ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ವೀಣಾರವರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!