March 7, 2026
ಧಾರ್ಮಿಕ

63ನೇ ಬೆಳ್ತಂಗಡಿ ಸಾರ್ವಜನಿಕ ಗಣೇಶೋತ್ಸವ ಉದ್ಘಾಟನೆ

ಬೆಳ್ತಂಗಡಿ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.೭ರಿಂದ ಸೆ.೧೧ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ ಮೂರ್ಜೆ ಶಿವಶಂಕರ ಪ್ರಭು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಮತಿಯ ಅಧ್ಯಕ್ಷರಾದ ಗಣೇಶ್ ಕನ್ನಾ ಜೆ. ಕಾರ್ಯದರ್ಶಿ ಧನಂಜಯ್. ಕೋಶಧಿಕಾರಿ ಜಗದೀಶ್ ಕನ್ನಾಜೆ. ಗೌರವ ಸಲಹೆಗಾರದ ರಾಜೇಶ್ ಪ್ರಭು ಶಂಕರ್ ಹೆಗ್ಡೆ. ಚಂದ್ರಶೇಖರ ಕನ್ನಾಜೆ. ಕಮಲಾಕ್ಷ.ಜೊತೆ ಕಾರ್ಯದರ್ಶಿ ಪ್ರಕಾಶ್ ಆಚಾರ್ಯ. ಸಂಕೇತ್ ಶೆಟ್ಟಿ. ನಾಗೇಶ್ ಉಪಸ್ಥಿದ್ದರು..ನಂತರ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸೆ.೮ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ೬.೩೦ರಿಂದ ಶಿರಡಿ ಶ್ರೀ ಸತ್ಯಸಾಯಿ ಕ್ಷೇತ್ರ ಹಳೆಕೋಟೆ ಇವರಿಂದ ಇವರಿಂದ ಭಜನೆ ನಡೆಯಲಿದೆ., ಸೆ.9 ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 6ರಿಂದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಿಡ್ಲೆ ಇವರಿಂದ ಪ್ರದರ್ಶನ ಬೃಗು ಲಾಂಛನ-ಶ್ರೀನಿವಾಸ ಕಲ್ಯಾಣ ಶಬರಾರ್ಜುನ ಯಕ್ಷಗಾನ ಪ್ರದರ್ಶನ, ಸೆ.10ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆಮ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 7ರಿಂದ ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ “ಕಲಾ ವೈಭವ”, ಸೆ.11ರಂದು ಬೆಳಿಗ್ಗೆ ಧಾರ್ಮಿಕ ಸಭೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆ ನಂತರ ವೈಭವ ಪೂರ್ಣ ಶೋಭಾಯಾತ್ರಯೊಂದಿಗೆ ಬೆಳ್ತಂಗಡಿಯ ಪುಣ್ಯನದಿಯಲ್ಲಿ ಶ್ರೀ ವಿಶ್ವೇಶ್ವರನ ವಿಗ್ರಹ ವಿಸರ್ಜನೆ ನಡೆಯಲಿದೆ

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
error: Content is protected !!