September 6, 2026
ಸಂಘ-ಸಂಸ್ಥೆಗಳು

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.)ನವ್ಯಶ್ರೀ ಯುವತಿ ಮಂಡಲ (ರಿ.) ಇದರ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.)
ನವ್ಯಶ್ರೀ ಯುವತಿ ಮಂಡಲ (ರಿ.) ಇದರ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವು ಸಪ್ಟೆಂಬರ್ 7ರಂದು ಮೈರೋಳ್ತ ಡ್ಕ ಶಾಲೆಯಲ್ಲಿ ನಡೆಯಿತು .
ಶಾಸಕರಾದ ಹರೀಶ್ ಪೂಂಜರವರು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಚಂದ್ರಹಾಸ ನಡುಮಜಲು ಕಾರ್ಯದರ್ಶಿ ವಿಶ್ವನಾಥ ಪುತ್ತಿಲ,ಉಪಾಧ್ಯಕ್ಷ ಯೋಗೀಶ್ ಕೊಳ್ಳಕೋಡಿ,
ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಖಂಡಿಗ. ಮಾಜಿ ತಾಪಂ ಸದಸ್ಯ ಕೃಷ್ಣಯ್ಯ ಆಚಾರ್,ಧರ್ಣಪ್ಪ ಗೌಡ, ಪ್ರಮುಖರಾದ ಶ್ರೀಧರ ಗೌಡ, ಡೊoಬಯ್ಯ, ಮುಂತಾದವರು ಉಪಸ್ಥಿದ್ದರು

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya
error: Content is protected !!