25.3 C
ಪುತ್ತೂರು, ಬೆಳ್ತಂಗಡಿ
April 4, 2025
ಸಂಘ-ಸಂಸ್ಥೆಗಳು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿ
ಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲ
ಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ
ಇವುಗಳ ಸಹಕಾರದೊಂದಿಗೆ
29ನೇ ವರ್ಷದ ಶ್ರೀ ಗಣೇಶೋತ್ಸವ
ಸೆ 07ರಂದು ಮೂರುಗೋಳಿ ಪಾಂಡುರಂಗ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಶ್ರೀ ಭಾಸ್ಕರ್ ಬಾರ್ಯ, ಗುರಿಕಾರರು
ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಜಯರಾಜ್ ಹೆಗ್ಡೆ.
ಬಾರ್ಯ ಮಹಾ ವಿಷ್ಣು ದೇವಸ್ಥಾನದ ಕಾರ್ಯದರ್ಶಿ ಪ್ರಶಾಂತ್ ಪೈ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ಎಂ. ಬಾರ್ಯ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ. ನಿರ್ದೇಶಕರದ ಶೇಸಪ್ಪ ಸಾಲಿಯಾನ್. ಶಿವರಾಮ್..ದಯಾನಂದ ಹಾಗೂ ಪಂಚಾಯತಿ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya
error: Content is protected !!