27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ (98) ಅವರು ಸೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ದ‌ಕ.ಜಿ.ಪಂ. ಮಾಜಿ ಅಧ್ಯಕ್ಷ ಕೆ.ಕೊರಗಪ್ಪ ನಾಯ್ಕ ಹೊಸಕಾಪು ಸೇರಿದಂತೆ ಆರು ಮಂದಿ ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಇವರು ಕೃಷಿಕರಾಗಿ, ತಾಲೂಕು ಬೋರ್ಡಿನ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya
error: Content is protected !!