September 6, 2026
Uncategorized

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

ಬೆಳ್ತಂಗಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ತಂಗಡಿಯ 63ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ ಆಗಮಿಸಿ ಪ್ರಸಾದ ಸ್ವೀಕರಿಸಿ. ಗಣಪತಿ ಅನುಗ್ರಹಕ್ಕೆ ಪಾತ್ರರಾದರು
ಈ ಸಂದರ್ಭದಲ್ಲಿ
ಸಮಿತಿಯ ಅಧ್ಯಕ್ಷರಾದ ಗಣೇಶ್ ಕನ್ನಾಜೆ. ಕೋಶಾಧಿಕಾರಿ ಜಗದೀಶ್ ಕನ್ನಾಜೆ.ಗೌರವ ಸಲಹೆಗಾರರಾದ ರಾಜೇಶ್ ಪ್ರಭು. ಕಮಲಾಕ್ಷ ಜೊತೆ ಕಾರ್ಯದರ್ಶಿ ಸಂಕೇತ್ ನಾಗೇಶ್
ನಗರ ಪಂಚಾಯತಿ ಸದಸ್ಯರಾದ ಶರತ್ ಕುಮಾರ್. ಮುಂತಾದರೂ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya
error: Content is protected !!