26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

ಉಜಿರೆ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲ ಶೇಖರ ಕೋರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2024 ಕರಾಟೆ ಸ್ಪರ್ಧೆಯ
ವಿಭಾಗದಲ್ಲಿ ಉಜಿರೆಯ ಆಕಾಶ್ ಎಸ್ ರವರು ಕಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಿಂದ ತರಬೇತಿ ಪಡೆದಿರುತ್ತಾರೆ. ಇವರು ಟಿಬಿ ಕ್ರಾಸ್ ನಿವಾಸಿಯಾದ ಶಶಿಕುಮಾರ್ ಹಾಗೂ ನೇತ್ರ ದಂಪತಿಯ ಪುತ್ರ ರಾಗಿರುತ್ತಾರೆ.

Related posts

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!