25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

ಉಜಿರೆ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೆ.9 ರಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಪುಸ್ತಕದಲ್ಲಿರುವ ಉಪಯುಕ್ತ ಆಧ್ಯಾತ್ಮಿಕ ಮಾಹಿತಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಲೇಖಕ ಪುಷ್ಪದಂತ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ನಿರಂಜನ್ ಜೈನ್, ಆರ್.ಯನ್. ಪೂವಣಿ, ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಭೇಟಿ ಮಾಡಿದ ಬೆಳ್ತಂಗಡಿ ಪ.ಪಂ. ಹಾಗೂ ಗ್ರಾ.ಪಂ. ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya
error: Content is protected !!