28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಸೆ.9 ರಂದು ಬೆಳಿಗ್ಗೆ ತೆನೆ ಹಬ್ಬ ನಡೆಯಿತು.

ಶ್ರೀ ದೇವರಿಗೆ ವಿಶೇಷ ಪೂಜೆಯೊಂದಿಗೆ ತೆನೆಪೂಜೆ ನಡೆಯಿತು. ಬಳಿಕ ಊರ ಭಕ್ತಾದಿಗಳಿಗೆ ತೆನೆ ವಿತರಿಸಲಾಯಿತು. ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ ಹಾಗೂ ಅರ್ಚಕರು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!