26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಸೆ. 6ರಂದು ಶಿಕ್ಷಕರ ದಿನಾಚರಣೆಯನ್ನು ಶಾಲಾ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸ ರವರು ಉಪಸ್ಥಿತರಿದ್ದರು. ಶಿಕ್ಷಕರಿಗೆ ಹಲವು ಅದೃಷ್ಟ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದರು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಶಿಕ್ಷಕರನ್ನು ಮನರಂಜಿಸಿದರು.

ವಿದ್ಯಾರ್ಥಿಗಳಾದ ಸುಧ್ಯಾನ್ ಜೈನ್ ಮತ್ತು ಐಸ್ಮಾ ರವರು ಕಾರ್ಯಕ್ರಮವನ್ನು ನಿರೂಪಿಸಿ, ಸೌರವ್ ಶೆಟ್ಟಿ ರವರು ಸ್ವಾಗತಿಸಿ, ಪರ್ಲ್ ತಾವ್ರೋ ರವರು ಧನ್ಯವಾದವನ್ನು ಸಮರ್ಪಿಸಿದರು .

Related posts

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ವರ್ತಕರ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya
error: Content is protected !!