26.5 C
ಪುತ್ತೂರು, ಬೆಳ್ತಂಗಡಿ
September 19, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಮರೋಡಿ:ಮರೋಡಿ ಗ್ರಾಮ‌ ಪಂಚಾಯತ್ ವತಿಯಿಂದ ರೂ.5.60 ವೆಚ್ಚದಲ್ಲಿ ಪೆರಾಡಿಯಲ್ಲಿ ನಿರ್ಮಿಸಲಾದ ಸೋಲಾರ್ ದೀಪದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.

ಮರೋಡಿ ಗ್ರಾಮ‌ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಪೆರಾಡಿ ಹಾ.ಉ.ಸ.ಸಂಘದ ಅಧ್ಯಕ್ಷ ಯಶೋಧರ ಆಚಾರ್ಯ, ಪಂಚಾಯತ್ ಮಾಜಿ ಅಧ್ಯಕ್ಷೆ ಪದ್ಮಶ್ರೀ ಜೈನ್,ಗಣಪತಿ ಪೂಜಾ ಸಮಿತಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಿರಿಯರಾದ ಸುಂದರ ಪೂಜಾರಿ, ಪಂಚಾಯತ್ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳ ಆಹ್ವಾನ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya
error: Content is protected !!