November 4, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಸತ್ಯನಪಲ್ಕೆ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡ ಮಾಡಿದ ಊಟದ ತಟ್ಟೆಗಳನ್ನು ಶಾಲಾ ಮಕ್ಕಳಿಗೆ ಈ ದಿನ ವಿತರಣೆ ಸೆ. 9ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಧರ್ನಮ್ಮ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ್ ರಾವ್, ಒಕ್ಕೂಟ ಅಧ್ಯಕ್ಷರಾದ ಜಗನಾಥ್,ಸಂಪನ್ಮೂಲ ವ್ಯಕ್ತಿ ಶ್ರೀಮತಿ ಉಷಾ ಮೇಡಂ,ವಿಚಕ್ಷಣಾಧಿಕಾರಿ ಶಿವರಾಮ್, ಸೇವಾಪ್ರತಿನಿಧಿ ಸುಜಾತ ಹಾಗೂ ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.ಊಟದ ತಟ್ಟೆಗಳನ್ನು ವ್ಯವಸ್ಥಿತವಾಗಿ ಜೋಡಣೆ ಮಾಡಿ ಇಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಕೊಡಮಾಡುವ ಅನುದಾನಗಳ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಚಕ್ಷಣಾಧಿಕಾರಿ ಶಿವರಾಮ್ ರವರು ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಶ್ರೀ ಪೂಣಾನಂದ ಸಹಕಾರಿ ಸದಸ್ಯರಿಗೆ ಶೇ. 12 ಡಿವಿಡೆಂಡ್ ಘೋಷಣೆ : ರೂ.500 ಕೋಟಿ ವ್ಯವಹಾರ ಗುರಿ-ಸ್ವಂತ ಕಟ್ಟಡದಲ್ಲೇ ರಜತ ಮಹೋತ್ಸವಕ್ಕೆ ಶ್ರಮ: ಮಹಾಸಭೆಯಲ್ಲಿ ಅಧ್ಯಕ್ಷ ಗಣೇಶ್ ಶೆಣೈ ಮಾಹಿತಿ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!