28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ನಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಅಬ್ದುಲ್ ರೆಹಮಾನ್ ಎ.ಆರ್.ಟಿ ವಹಿಸಿದ್ದರು. ಮಸೀದಿಯ ಖತೀಬರಾದಂತಹ ಬಹು ಇಸ್ಮಾಯಿಲ್ ಹನೀಫಿ ಉಸ್ತಾದರು ದುಆ ಹಾಗೂ ನಸೀಹತ್ ನೀಡುವ ಮೂಲಕ ಸಭೆಗೆ ಚಾಲನೆ ನೀಡಿದರು.
ಸಭೆಯಲ್ಲಿ ಆಡಳಿತ ಕಮಿಟಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

2024-27 ಸಾಲಿನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್, ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ, ಉಪಾಧ್ಯಕ್ಷರಾಗಿ ಶಾರುಖ್, ಜೊತೆ ಕಾರ್ಯದರ್ಶಿಯಾಗಿ ಮರ್ಷಾದ್ ಕೋಶಾಧಿಕಾರಿಯಾಗಿ, ನಿಸಾರ್ ಒಡಲ ಹಾಗೂ ಸಮಿತಿಯ ಸಲಹೆಗರರಾಗಿ ಅಲ್ತಾಫ್, ಶಂಸುದೀನ್, ತಮಿಮ್, ಶಾ, ಮನ್ಸೂರ್ ಹಾಗೂ ಇಶಾಮ್ ಆಯ್ಕೆಯಾದರು.

Related posts

ನ್ಯಾಯತರ್ಪು: ಪಲ್ಲಾದೆ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

Suddi Udaya

ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಜ್ಯೂಸ್ ನೀಡಿ ಚಿನ್ನಾಭರಣ ಎಗರಿಸಿದ ಅಪರಿಚಿತ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!